ಕೆಕೆಆರ್ ವಿರುದ್ಧ ಸೋತ ಮುಂಬೈಗೆ ಮತ್ತೊಂದು ಶಾಕ್: ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ದಂಡದ ಬರೆ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026ರ 65ನೇ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಭರ್ಜರಿ ಜಯ ಸಾಧಿಸಿದೆ. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಸಂಘಟಿತ ಪ್ರದರ್ಶನ ನೀಡಿದ ಕೆಕೆಆರ್ 4 ವಿಕೆಟ್‌ಗಳ ಅಂತರದಿಂದ ಮುಂಬೈಗೆ ಆಘಾತ ನೀಡಿತು. ಈ ಗೆಲುವಿನ ಮೂಲಕ ಕೋಲ್ಕತ್ತಾ ತಂಡವು ಟೂರ್ನಿಯಲ್ಲಿ ಪ್ಲೇಆಫ್ ಪ್ರವೇಶಿಸುವ ತನ್ನ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಪಂದ್ಯದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ … Continue reading ಕೆಕೆಆರ್ ವಿರುದ್ಧ ಸೋತ ಮುಂಬೈಗೆ ಮತ್ತೊಂದು ಶಾಕ್: ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ದಂಡದ ಬರೆ!
Copy and paste this URL into your WordPress site to embed
Copy and paste this code into your site to embed