ಸಿಎಸ್‌ಕೆಗೆ ಹಾರ್ದಿಕ್ ಪಾಂಡ್ಯ? ವೈರಲ್ ಸುದ್ದಿಗೆ ಫ್ರಾಂಚೈಸಿ ಕೊಟ್ಟ ಉತ್ತರ ಏನ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾಜಿಕ ಜಾಲತಾಣಗಳಲ್ಲಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಒಂದು ಸುದ್ದಿ ಕ್ರಿಕೆಟ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿತ್ತು. ಹಾರ್ದಿಕ್ ಪಾಂಡ್ಯ ಸಿಎಸ್‌ಕೆ ಜರ್ಸಿ ತೊಡಲಿದ್ದಾರೆ ಎಂಬ ವದಂತಿಗೆ ಇದೀಗ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟನೆ ನೀಡಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ. ವದಂತಿಗಳಿಗೆ ತೆರೆ ಎಳೆದ ಸಿಇಒ ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್, ಹಾರ್ದಿಕ್ ಪಾಂಡ್ಯರನ್ನು ತಂಡಕ್ಕೆ ಸೇರಿಸಿಕೊಳ್ಳುವ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ … Continue reading ಸಿಎಸ್‌ಕೆಗೆ ಹಾರ್ದಿಕ್ ಪಾಂಡ್ಯ? ವೈರಲ್ ಸುದ್ದಿಗೆ ಫ್ರಾಂಚೈಸಿ ಕೊಟ್ಟ ಉತ್ತರ ಏನ್ ಗೊತ್ತಾ?