ಬೆಳ್ತಂಗಡಿಯಲ್ಲಿ ಹರೀಶ್ ಪೂಂಜಾ 7398 ಮತಗಳ ಮುನ್ನಡೆ

ಹೊಸದಿಗಂತ ವರದಿ ದಕ್ಷಿಣ ಕನ್ನಡ:

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಒಂಭತ್ತನೇ ಸುತ್ತಿನ ಮತ ಎಣಿಕೆ ಬಳಿಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಗೆ 50167 ಮತಗಳು ಪಡೆದಿದ್ದು 17398 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ನ ರಕ್ಷಿತ್ ಶಿವರಾಂ ಗೆ 42769 ಮತಗಳು ಪಡೆದು ಹಿನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!