ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಸತೀಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಂದೂ ಧರ್ಮ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ದಾಖಲಾಗಿದೆ.
ವಕೀಲ ದಿಲೀಪ್ ಕುಮಾರ್ ಎಂಬುವವರು ಸತೀಶ್ ಜಾರಕಿಹೊಳಿಯ ಹಿಂದೂ ಹೇಳಿಕೆಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಯುಂಟಾಗಿದೆ.ಅವರ ವಿರುದ್ಧ ಐಪಿಸಿ ಸೆಕ್ಷನ್ 153, 500 ರಡಿ ಪ್ರಕರಣ ದಾಖಲಿಸಬೇಕು ಎಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ವಿಚಾರಣೆ ನಡೆಸಿದ ಮ್ಯಾಜಿಸ್ಟ್ರೇಟ್ ಕೋರ್ಟ್ ನ.18 ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!