ಏಷ್ಯನ್ ಗೇಮ್ಸ್‌ಗೆ ಹರ್ಮನ್ ಪಡೆ ರೆಡಿ: ಕಮಲಿನಿಗೆ ಸಿಕ್ತು ಮೊದಲ ಅವಕಾಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿನ್ನದ ಪದಕದ ಗುರಿಯೊಂದಿಗೆ 2026ರ ಏಷ್ಯನ್ ಗೇಮ್ಸ್‌ಗೆ ಭಾರತ ಮಹಿಳಾ ಕ್ರಿಕೆಟ್ ತಂಡ ಸಜ್ಜಾಗಿದೆ. ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಈ ಪ್ರತಿಷ್ಠಿತ ಟೂರ್ನಿಗಾಗಿ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ಅನುಭವಿಗಳ ಜೊತೆಗೆ ಯುವ ಪ್ರತಿಭೆಗಳಿಗೂ ಅವಕಾಶ ನೀಡಲಾಗಿದೆ. ಹರ್ಮನ್‌ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಯುವ ಪ್ರತಿಭೆಗೆ ಮೊದಲ ಅವಕಾಶ ಈ ಬಾರಿ 17 ವರ್ಷದ ವಿಕೆಟ್‌ಕೀಪರ್-ಬ್ಯಾಟರ್ ಜಿ. ಕಮಲಿನಿ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ತಂಡದಲ್ಲಿ … Continue reading ಏಷ್ಯನ್ ಗೇಮ್ಸ್‌ಗೆ ಹರ್ಮನ್ ಪಡೆ ರೆಡಿ: ಕಮಲಿನಿಗೆ ಸಿಕ್ತು ಮೊದಲ ಅವಕಾಶ
Copy and paste this URL into your WordPress site to embed
Copy and paste this code into your site to embed