‘ಇನ್ನಷ್ಟು ಸ್ಟ್ರಾಂಗ್ ಆಗಿ ಮತ್ತೆ ನಿಮ್ಮ ಮುಂದೆ ಬರ‍್ತೇವೆ’ ,ಫ್ಯಾನ್ಸ್‌ಗೆ ಭಾವನಾತ್ಮಕ ಸಂದೇಶ ನೀಡಿದ ಹರ್ಮನ್‌ಪ್ರೀತ್ ಕೌರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ಟಿ20ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಸೋಲು ಅನುಭವಿಸಿತ್ತು. ಇದೀಗ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್ ಕ್ರಿಕೆಟ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶವೊಂದನ್ನು ನೀಡಿದ್ದಾರೆ.

ಪಂದ್ಯದಲ್ಲಿ ನಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗೆ ಧನ್ಯವಾದ. ತಂಡ ಸೋತಿರುವುದು ಅತ್ಯಂತ ದುಃಖಕರವಾಗಿದೆ. ಆದರೆ ಈ ಹೃದಯ ವಿದ್ರಾವಕ ಸೋಲಿನ ನಂತರ ಟೀಂ ಇಂಡಿಯಾ ಮತ್ತೆ ಪುಟಿದೇಳಲಿದೆ, ಮೈದಾನದಲ್ಲಿ ಉತ್ತಮ ಪ್ರದರ್ಶನ ನೀಡಲಿದೆ. ನಾನು ಒಬ್ಬ ಫ್ಯಾನ್ ಆಗಿ ಯೋಚಿಸುತ್ತೇನೆ, ನಮ್ಮ ತಂಡ ಸೋತಾಗ ನೋವಾಗುತ್ತದೆ ಎಂದಿದ್ದಾರೆ.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!