ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ದರ್ಶನ್ ನಿವಾಸದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಪತಿ ಜೊತೆಗಿನ ಫೋಟೋವನ್ನು ಪತ್ನಿ ವಿಜಯಲಕ್ಷ್ಮಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಹಬ್ಬದ ದಿನದಂದು ಪತ್ನಿ ಜೊತೆ ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ದರ್ಶನ್ ಕಾಲ ಕಳೆಯುತ್ತಿದ್ದಾರೆ. ಸಾಕು ಪ್ರಾಣಿಗಳನ್ನು ನೋಡುತ್ತಿರುವ ಫೋಟೋವನ್ನು ಶೇರ್ ಮಾಡಿ ವಿಜಯಲಕ್ಷ್ಮಿ ಖುಷಿಪಟ್ಟಿದ್ದಾರೆ.