ದೇಶ ಸೇವೆಯಲ್ಲಿದ್ದ ಹಾಸನದ ಬಿಎಸ್‌ಎಫ್ ಯೋಧ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ
ಹೊಸದಿಗಂತ ವರದಿ ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಹಾಂಜಿಹಳ್ಳಿ ಗ್ರಾಮದ ಬಿಎಸ್‌ಎಫ್ ಯೋಧ ಮಧು ಹೆಚ್.ಹೆಚ್. (ಮಧು) ಅವರು ಅಸ್ಸಾಂನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅನಾರೋಗ್ಯದಿಂದ ಸೆ.10ರಂದು ಗುರುವಾರ ಸಂಜೆ ಕ್ಯಾಂಪ್‌ನಲ್ಲಿಯೇ ನಿಧನರಾಗಿದ್ದಾರೆ. ಇದನ್ನೂ ಓದಿ: ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯಲ್ಲಿ ಸುಮಾರು 15 ವರ್ಷಗಳ ಕಾಲ ದೇಶದ ವಿವಿಧೆಡೆ ಕರ್ತವ್ಯ ನಿರ್ವಹಿಸಿದ್ದ ಮಧು ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತರಲಾಗುತ್ತಿದೆ. ಸೆ.11ರಂದು ಶುಕ್ರವಾರ ಸಂಜೆ ಹಾಂಜಿಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದವರು … Continue reading ದೇಶ ಸೇವೆಯಲ್ಲಿದ್ದ ಹಾಸನದ ಬಿಎಸ್‌ಎಫ್ ಯೋಧ ನಿಧನ: ಇಂದು ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ
Copy and paste this URL into your WordPress site to embed
Copy and paste this code into your site to embed