ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲಾ ಪಂಚಾಯಿತಿಯಲ್ಲಿ 12 ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಬಿ.ಎಸ್ಸಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 28,000/-ರೂ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 13,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.