ಮುಗಿದ ಹಾಸನಾಂಬೆ ದರುಶನ ಭಾಗ್ಯ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಿದ ಅರ್ಚಕರು
ಹೊಸದಿಗಂತ ಡಿಜಿಟಲ್ ಡೆಸ್ಕ್: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರುಶನ ನೀಡುವ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಇಂದು ಮಧ್ಯಾಹ್ನ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಇದರೊಂದಿಗೆ 11 ದಿನಗಳ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದಿದೆ. ರಾಹುಕಾಲದ ಹಿನ್ನೆಲೆಯಲ್ಲಿ ಈ ಬಾರಿ ಮಧ್ಯಾಹ್ನ 1.30ರ ಬಳಿಕ ಗರ್ಭಗುಡಿ ಬಾಗಿಲು ಮುಚ್ಚಲಾಯಿತು. ಅದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ದೇವಿಯ ಅಂತಿಮ ದರುಶನ ಪಡೆದರು. ಇದನ್ನೂ ಓದಿ: ನಂತರ … Continue reading ಮುಗಿದ ಹಾಸನಾಂಬೆ ದರುಶನ ಭಾಗ್ಯ: ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಿದ ಅರ್ಚಕರು
Copy and paste this URL into your WordPress site to embed
Copy and paste this code into your site to embed