ಹಾಸನಾಂಬೆ ದರ್ಶನೋತ್ಸವ: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ ನೀಡಿದ ಜಿಲ್ಲಾಡಳಿತ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಕ್ಟೋಬರ್ 29 ರಿಂದ ನವೆಂಬರ್ 11 ರವರೆಗೆ ನಡೆಯಲಿರುವ ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನೋತ್ಸವಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್, ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಹಾಗೂ ಎಸ್ಪಿ ಶುಭನ್ವಿತಾ ಅವರು ಜಂಟಿಯಾಗಿ ಸಿಎಂ ಅವರಿಗೆ ಮಂತ್ರಾಕ್ಷತೆ ನೀಡಿ ಈ ಮಹೋತ್ಸವಕ್ಕೆ ಆತ್ಮೀಯವಾಗಿ ಆಮಂತ್ರಿಸಿದರು. ಹಾಸನಾಂಬೆಯ ದರುಶನದ ಸಮಯ ಈ ಬಾರಿ ಕಳೆದ ವರ್ಷಕ್ಕಿಂತ … Continue reading ಹಾಸನಾಂಬೆ ದರ್ಶನೋತ್ಸವ: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ ನೀಡಿದ ಜಿಲ್ಲಾಡಳಿತ
Copy and paste this URL into your WordPress site to embed
Copy and paste this code into your site to embed