‘ಮಕ್ಳು ಮಾಡ್ಕೊಳಿ ಹಣ ಪಡ್ಕೊಳಿ’: ಜನಸಂಖ್ಯೆ ಹೆಚ್ಚಿಸಲು ನಾಯ್ಡು ಮಾಸ್ಟರ್‌ಪ್ಲಾನ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣ ಹೆಚ್ಚಿಸಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೊಸ ಯೋಜನೆ ಘೋಷಿಸಿದ್ದು, ಮೂರನೇ ಹಾಗೂ ನಾಲ್ಕನೇ ಮಗುವಿಗೆ ಸರ್ಕಾರದಿಂದ ಆರ್ಥಿಕ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಘೋಷಣೆ ರಾಜ್ಯ ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಶ್ರೀಕಾಕುಳಂ ಜಿಲ್ಲೆಯ ನರಸನ್ನಪೇಟೆಯಲ್ಲಿ ನಡೆದ ‘ಸ್ವರ್ಣ ಆಂಧ್ರ, ಸ್ವಚ್ಛ ಆಂಧ್ರ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ನಾಯ್ಡು, ಮೂರನೇ ಮಗು ಜನಿಸಿದರೆ 30 ಸಾವಿರ ರೂ. ಹಾಗೂ ನಾಲ್ಕನೇ ಮಗು … Continue reading ‘ಮಕ್ಳು ಮಾಡ್ಕೊಳಿ ಹಣ ಪಡ್ಕೊಳಿ’: ಜನಸಂಖ್ಯೆ ಹೆಚ್ಚಿಸಲು ನಾಯ್ಡು ಮಾಸ್ಟರ್‌ಪ್ಲಾನ್
Copy and paste this URL into your WordPress site to embed
Copy and paste this code into your site to embed