‘ಜನರ ಜೇಬಿಗೆ ಮತ್ತೆ ಕತ್ತರಿ ಹಾಕ್ತಿದ್ದೀರ’: ಇಂಧನ ದರ ಏರಿಕೆಗೆ ಕೇಂದ್ರದ ವಿರುದ್ಧ ಖರ್ಗೆ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪೆಟ್ರೋಲ್ ಮತ್ತು ಡೀಸೆಲ್ ದರ ಸತತ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುತ್ತಿರುವ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂಧನ ಬೆಲೆ ಏರಿಕೆಯಿಂದ ಜೀವನ ವೆಚ್ಚ ಹೆಚ್ಚಾಗುತ್ತಿದ್ದು, ಅದರ ನೇರ ಹೊರೆ ಜನರ ಮೇಲೇ ಬೀಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ. “ಮೋದಿ ಯಾವಾಗ ಜವಾಬ್ದಾರಿ ತೆಗೆದುಕೊಳ್ಳುತ್ತಾರೆ?” ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, “ಎಲ್ಲ ಹೊರೆಗಳನ್ನು ಜನರ ಮೇಲೇ ಹಾಕಲಾಗುತ್ತಿದೆ. ಆದರೆ ಕೇಂದ್ರ ಸರ್ಕಾರ ತನ್ನ ಜವಾಬ್ದಾರಿಯನ್ನು ಯಾವಾಗ … Continue reading ‘ಜನರ ಜೇಬಿಗೆ ಮತ್ತೆ ಕತ್ತರಿ ಹಾಕ್ತಿದ್ದೀರ’: ಇಂಧನ ದರ ಏರಿಕೆಗೆ ಕೇಂದ್ರದ ವಿರುದ್ಧ ಖರ್ಗೆ ಗರಂ