NON VEG | ಈ ರೀತಿ ಚಿಕನ್ ಡ್ರೈ ಮಾಡಿದ್ದೀರಾ? ಒಂದು ಬಾರಿ ಮಾಡಿ ನೋಡಿ..

ಸಾಮಾಗ್ರಿಗಳು
ಚಿಕನ್
ಟೊಮ್ಯಾಟೊ
ಈರುಳ್ಳಿ
ಖಾರದಪುಡಿ
ಶುಂಠಿ ಬೆಳ್ಳುಳ್ಳಿ ಪೇಸ್ಟ್
ಚಿಕನ್ ಮಸಾಲಾ
ಗರಂ ಮಸಾಲಾ
ಕರಿಬೇವು
ಖಾರದಪುಡಿ

ಮಾಡುವ ವಿಧಾನ
ಮೊದಲು ಬಾಣಲೆಗೆ ಎಣ್ಣೆ ಹಾಕಿ ಕರಿಬೇವು, ಈರುಳ್ಳಿ ಹಾಕಿ, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಹಾಕಿ
ನಂತರ ಇದಕ್ಕೆ ಟೊಮ್ಯಾಟೊ ಹಾಕಿ
ನಂತರ ಇದಕ್ಕೆ ಚಿಕನ್ ಹಾಕಿ ಚೆನ್ನಾಗಿ ಬೇಯಿಸಿ
ನಂತರ ಖಾರದಪುಡಿ, ಗರಂ ಮಸಾಲಾ, ಚಿಕನ್ ಮಸಾಲಾ ಹಾಕಿ ಚೆನ್ನಾಗಿ ಬೇಯಿಸಿ ತಿನ್ನಿ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!