ಸ್ವಗ್ರಾಮ ತಲುಪಿದ ನವೀನ್‌ ಮೃತದೇಹ; ಕುಟುಂಬಸ್ಥರು, ಸಾವಿರಾರು ಮಂದಿ ಕಣ್ಣೀರಿನೊಂದಿಗೆ ವಿದಾಯ

ಹೊಸದಿಗಂತ ವರದಿ, ಹಾವೇರಿ
ಉಕ್ರೇನ್ ನಲ್ಲಿ ಮೃತಪಟ್ಟ ನವೀನ್‌ ಪಾರ್ಥಿವ ಶರೀರ ಸ್ವಗ್ರಾಮ ಚಳಗೇರಿಗೆ ಆಗಮಿಸಿದೆ.
ಸಾರ್ವಜನಿಕರ ಅಂತಿಮ ದರ್ಶನಕ್ಕೆ ಗ್ರಾಮದಲ್ಲಿ ವ್ಯವಸ್ಥೆ ಮಾಡಲಾಗಿದೆ. ನವೀನ ಅವರ ಅಂತಿಮ ದರ್ಶನಕ್ಕೆ ಅಧಿಕ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದಾರೆ.
ಇಗಾಗಲೇ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ, ಶಾಸಕ ಅರುಣಕುಮಾರ ಗುತ್ತೂರ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ,ಗಣ್ಯರಾದ ಡಿ.ಆರ್.ಪಾಟೀಲ, ಎಂ.ಎಂ.ಹಿರೇಮಠ ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!