ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ರಾಹ್ಮಣ ಸಮುದಾಯದ ಕುರಿತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ.ನಮ್ಮ ಪಕ್ಷ ಹಾಗೂ ಅದರ ಕಾರ್ಯಕ್ರಮಗಳು ಏನು ಮಾಡಲು ಸಾಧ್ಯ ಎಂಬ ಬಗ್ಗೆ ಮಾತನಾಡಿದರೆ ಜನ ಚಿಂತನೆ ಮಾಡುತ್ತಾರೆಯೇ ಹೊರತಾಗಿ ವೈಯಕ್ತಿಕ ಮಾತು ಗಳು ಪ್ರಸ್ತುತವಲ್ಲ ಎಂದರು.
ಮದುವೆಯೊಂದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದರು.