ದಕ್ಷಿಣದಲ್ಲಿ ಕಾಂಗ್ರೆಸ್ ಆಟ ಸದ್ಯದಲ್ಲೇ ಅಂತ್ಯ? ಮಾಜಿ ಪ್ರಧಾನಿ ದೇವೇಗೌಡರು ನುಡಿದ ಭವಿಷ್ಯ ಏನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ರಾಜಕೀಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತು ಎದ್ದಿರುವ ಎಲ್ಲಾ ವದಂತಿಗಳಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ತೆರೆ ಎಳೆದಿದ್ದಾರೆ. ಮುಂಬರುವ 2028ರ ವಿಧಾನಸಭಾ ಚುನಾವಣೆ ಮತ್ತು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಉಭಯ ಪಕ್ಷಗಳ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯ ಅಥವಾ ಬಿಕ್ಕಟ್ಟು ಎದುರಾಗುವುದಿಲ್ಲ ಎಂದು ದೃಢವಾಗಿ ಹೇಳಿದ್ದಾರೆ. ಮೋದಿ-ಅಮಿತ್ ಶಾ ಜೊತೆಗಿನ ಬಾಂಧವ್ಯವೇ ನಮಗೆ ಶಕ್ತಿ ನಾವು ರಾಷ್ಟ್ರೀಯ ಪ್ರಜಾಸತ್ತಾತ್ಮಕ … Continue reading ದಕ್ಷಿಣದಲ್ಲಿ ಕಾಂಗ್ರೆಸ್ ಆಟ ಸದ್ಯದಲ್ಲೇ ಅಂತ್ಯ? ಮಾಜಿ ಪ್ರಧಾನಿ ದೇವೇಗೌಡರು ನುಡಿದ ಭವಿಷ್ಯ ಏನು?
Copy and paste this URL into your WordPress site to embed
Copy and paste this code into your site to embed