ಶಾಸಕ ಸ್ಥಾನಕ್ಕೆ ಹೆಚ್​ಡಿ ಕುಮಾರಸ್ವಾಮಿ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ ಇದೀಗ, ಸಂಸರಾದ ಬಳಿಕ ಚನ್ನಪಟ್ಟಣ  ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಅಲ್ಲಿಂದ ಬಂದು ರಾಜೀನಾಮೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!