Monday, December 11, 2023

Latest Posts

ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯ ತಿಳಿಸಿದ ಹೆಚ್​ಡಿ ಕುಮಾರಸ್ವಾಮಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶ್ರೀ ಚಾಮುಂಡೇಶ್ವರಿ ಅಮ್ಮನವರು ಸರ್ವರಿಗೂ ಒಳ್ಳೆಯದನ್ನೇ ಮಾಡಲಿ ಎಂದು ನಾಡಿನ ಜನತೆಗೆ ದಸರಾ ಹಬ್ಬಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಶುಭಾಶಯ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ನಾಡಿನ ಸಮಸ್ತ ಜನರಿಗೆ ನಾಡಹಬ್ಬ ನವರಾತ್ರಿ ಹಾಗೂ ದಸರಾ ಹಬ್ಬದ ಶುಭಾಶಯಗಳು. ಶ್ರೀ ಚಾಮುಂಡೇಶ್ವರಿ ಅಮ್ಮನವರು ಸರ್ವರಿಗೂ ಒಳ್ಳೆಯದನ್ನೇ ಮಾಡಲಿ ಹಾಗೂ ಪ್ರತಿಯೊಬ್ಬರಿಗೂ ಆಯುರಾರೋಗ್ಯ, ಚೈತನ್ಯ ಕರುಣಿಸಿ, ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ದಯೆ ತೋರಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!