ಕಾಂಗ್ರೆಸ್ ನತ್ತ ಮುಖಮಾಡಿದ ಹೆಚ್​ಡಿ ಕುಮಾರಸ್ವಾಮಿ ಆಪ್ತ ಕೆ.ಪಿ ಬಚ್ಚೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೆಚ್​ಡಿ ಕುಮಾರಸ್ವಾಮಿ ಆಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ(K P Bachegowda) ಹಾಗೂ ಬೆಂಬಲಿಗರು ಇಂದು(ಮಾ.31) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಯಾಗಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್​ಗೆ ಟಿಕೆಟ್​ ನೀಡಿದ ಹಿನ್ನಲೆ ಇದಕ್ಕೆ ವಿರೋಧಿಸಿ ಕಾಂಗ್ರೆಸ್​ಗೆ ಸೇರಿದ್ದಾರೆ. ಇವರ ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ 50ಕ್ಕೂ ಹೆಚ್ಚು ಜನ ಮುಖಂಡರು ಕಾಂಗ್ರೆಸ್​ ಸೇರಿದರು. ಇನ್ನು ಏಪ್ರಿಲ್ 2 (ಮಂಗಳವಾರ)ರಂದು ಅಧಿಕೃತವಾಗಿ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!