ಹೆಚ್.ಡಿ ರೇವಣ್ಣ ಎಸ್‌ಐಟಿ ವಶಕ್ಕೆ: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗದಗದಲ್ಲಿ ಪ್ರತಿಕ್ರಿಯಿಸಿದ್ದು, ನ್ಯಾಯಾಲಯ ಉಂಟು, ಕಾನೂನು ಉಂಟು. ನಾವು ಯಾವುದಕ್ಕೂ ಭಾಗಿಯಾಗಲ್ಲ. ನಮಗೆ ಅವಶ್ಯಕತೆಯೂ ಇಲ್ಲ ಎಂದರು.

ಕೋರ್ಟ್, ಕಾನೂನು ಮೂಲಕ ಏನಾದ್ರೂ ರಕ್ಷಣೆ ಪಡೆದುಕೊಳ್ಳಲಿ. ಅವರು ಏನಾದ್ರೂ ಮಾಡಿಕೊಳ್ಳಲಿ. ಕುಮಾರಸ್ವಾಮಿ ಏನು ಹೇಳಿದ್ದಾರೆ ಹಾಗೆ ಆಗುತ್ತೆ ಎಂಬುದಾಗಿ ಹೇಳುವ ಮೂಲಕ ಉಪ್ಪು ತಿಂದವರು ನೀರು ಕುಡಿಯಲೇಬೇಕು ಹೇಳಿಕೆಯನ್ನು ನೆನಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!