ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ.
ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‌ಗೆ ಚುನಾವಣೆಗೂ ಮುನ್ನವೇ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲು ಪ್ರಧಾನಿ ಮೋದಿ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್‌ಡಿಕೆ ದೆಹಲಿ ಭೇಟಿ ಮಹತ್ವ ಪಡೆದಿದೆ.
ಎಚ್‌ಡಿಕೆ ಹಾಗೂ ನಿಖಿಲ್ ಕುಮಾರಸ್ವಾಮಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ.