ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನೇನೂ ಕೆಲವೇ ಗಂಟೆಗಳು ಬಾಕಿ ಇದೆ.
ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ವಿಜಯನಗರದ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ