ಸ್ಟಿಂಗ್ ಆಪರೇಷನ್ ಕೇಸ್‌ಗೆ ಹೊಸ ತಿರುವು: ‘ಮೊದಲು ನನ್ನನ್ನೇ ವಿಚಾರಿಸಿ’ ಎಂದು ಪೊಲೀಸ್ ಕಚೇರಿ ಎದುರು ಎಚ್‌ಡಿಕೆ ಧರಣಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡಿದೆ ಎನ್ನಲಾದ ವಿವಾದಿತ ಸ್ಟಿಂಗ್ ಆಪರೇಷನ್ ಪ್ರಕರಣ ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಘರ್ಷಕ್ಕೆ ಕಾರಣವಾಗಿದೆ. ಪ್ರಕರಣದ ತನಿಖೆಯಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ವಿಚಾರಣೆಗೊಳಪಡಿಸುವ ಬದಲು ಮೊದಲು ತಮ್ಮನ್ನೇ ಪ್ರಶ್ನಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬೆಂಗಳೂರಿನ ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಸೈಬರ್ ಕ್ರೈಂ ಪೊಲೀಸರು … Continue reading ಸ್ಟಿಂಗ್ ಆಪರೇಷನ್ ಕೇಸ್‌ಗೆ ಹೊಸ ತಿರುವು: ‘ಮೊದಲು ನನ್ನನ್ನೇ ವಿಚಾರಿಸಿ’ ಎಂದು ಪೊಲೀಸ್ ಕಚೇರಿ ಎದುರು ಎಚ್‌ಡಿಕೆ ಧರಣಿ