ಪ್ರವೀಣ್ ನೆಟ್ಟಾರ್ ಮನೆಗೆ ಭೇಟಿ ನೀಡಿದ ಎಚ್‌ಡಿಕೆ: ಮನೆ ಮಂದಿಗೆ ಪರಿಹಾರ ಧನ, ಸಾಂತ್ವನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಳ್ಳಾರೆಯಲ್ಲಿ‌ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಈ ಸಂದರ್ಭ ಕುಟುಂಬ ಸದಸ್ಯರಿಂದ ಮಾಹಿತಿ ಪಡೆದುಕೊಂಡ ಅವರು, ಮನೆಮಂದಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭ

ಪ್ರವೀಣ್ ನೆಟ್ಟಾರು ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ಪರಿಹಾರ ವಿತರಿಸಿ, ಕುಟುಂಬದ ಕಷ್ಟಕ್ಕೆ ನೆರವಾಗುತ್ತೇವೆ ಎಂದರು. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಎಂ.ಎಲ್.ಸಿ ಬಿ.ಎಂ ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಮತ್ತಿತರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!