ಎಲ್ಲಾ ಜಾತಿ ಜನಾಂಗದವರ ಪ್ರೀತಿ ವಿಶ್ವಾಸ ಗಳಿಸಿದ್ದರು: ಸಚಿವ ಡಿ.ಸುಧಾಕರ್ ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗಡೆ ಸಂತಾಪ

ಹೊಸದಿಗಂತ ವರದಿ ಚಿತ್ರದುರ್ಗ: ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್‌ರವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರು ಅತೀವ ಸಂತಾಪ ಸೂಚಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿದ್ದ ಡಿ.ಸುಧಾಕರ್ ರಾಜಕೀಯದಲ್ಲಿ ಅಪಾರ ಅನುಭವ ಹೊಂದಿದ್ದರು. ಅಲ್ಪಕಾಲದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಧರ್ಮಸ್ಥಳದ ಅಪಾರ ಅಭಿಮಾನಿಯೂ ಭಕ್ತರಾಗಿದ್ದರು. ಅನೇಕ ಬಾರಿ ಇಲ್ಲಿಗೆ ಬಂದು ಮಂಜುನಾಥಸ್ವಾಮಿಯ ದರುಶನ ಪಡೆದು ನನ್ನೊಂದಿಗೆ ಚರ್ಚಿಸಿ ಹೋಗುತ್ತಿದ್ದ ಡಿ.ಸುಧಾಕರ್ ಇತ್ತೀಚೆಗೆ ನಮ್ಮ … Continue reading ಎಲ್ಲಾ ಜಾತಿ ಜನಾಂಗದವರ ಪ್ರೀತಿ ವಿಶ್ವಾಸ ಗಳಿಸಿದ್ದರು: ಸಚಿವ ಡಿ.ಸುಧಾಕರ್ ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗಡೆ ಸಂತಾಪ