ಬೈಕ್-ಕಾರು ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ
ಹೊಸದಿಗಂತ ವರದಿ ಶಿರಸಿ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಇಲ್ಲಿನ ದಾಸನಕೊಪ್ಪ ರಸ್ತೆಯ ಭೂತೇಶ್ವರ ಗುಡಿಯ ಬಳಿ ಈ ಅಪಘಾತ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಗಾಯಳುವನ್ನು ಕೂಡಲೇ ಬನವಾಸಿ ಪೊಲೀಸರು ಶಿರಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಗಾಯಗೊಂಡಿರುವ ಬೈಕ್ ಸವಾರ ಸೊರಬ ತಾಲ್ಲೂಕಿನ ಸುರಣಗಿ ಗ್ರಾಮದ ಜೆಸಿಬಿ ಚಾಲಕ … Continue reading ಬೈಕ್-ಕಾರು ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed