Friday, December 9, 2022

Latest Posts

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಬಸ್‌ಗಳ ಮುಖಾಮುಖಿ ಡಿಕ್ಕಿ: 10 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮಹಾರಾಷ್ಟ್ರದ ಪಾಲ್ಘರ್‌ನ ಜವ್ಹಾರ್‌ನಲ್ಲಿ ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಪ್ರಯಾಣಿಕರನ್ನು ಜವ್ಹಾರ್‌ನ ಪತಂಗ್‌ಶಾ ಕಾಟೇಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಸಿಕ್-ಸಿಲ್ವಾಸ್ಸಾ ಬಸ್ ಮತ್ತು ಜಲಗಾಂವ್-ಸಿಲ್ವಾಸ್ಸಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಜವಾಹರ್‌ನ ಪ್ರಕಾಶ್ ಪೌಲ್ಟ್ರಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!