ಕಾರು- ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ದುರ್ಮ*ರಣ
ಹೊಸದಿಗಂತ ವರದಿ ಮಡಿಕೇರಿ ಮಡಿಕೇರಿ: ಟ್ಯಾಂಕರ್ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಸಾವಿಗೀಡಾದ ಘಟನೆ ಗೋಣಿಕೊಪ್ಪ ಸಮೀಪದ ದೇವರಪುರದಲ್ಲಿ ಇಂದು ಭಾನುವಾರ ಮುಂಜಾನೆ ನಡೆದಿದೆ. ದೇವರಪುರದ ಆಶ್ರಮದ ಕಮಾನಿನ ಬಳಿ ಬೆಳಗ್ಗೆ 6.30ರ ಸುಮಾರಿಗೆ ಈ ದುರ್ಘಟನೆ ನಡೆದಿದ್ದು, ಮಂಗಳೂರು ನೋಂದಣಿಯ ಕಾರು ಹಾಗೂ ಪೆಟ್ರೋಲ್ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮವಾಗಿ ಕಾರಿನ ಮುಂಭಾಗದ ಆಸನಗಳಲ್ಲಿ ಕುಳಿತಿದ್ದ ಸುಮಾರು 24-26 ವರ್ಷ ವಯೋಮಿತಿಯ ಇಬ್ಬರು … Continue reading ಕಾರು- ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ದುರ್ಮ*ರಣ
Copy and paste this URL into your WordPress site to embed
Copy and paste this code into your site to embed