ಹೆಲ್ತ್ ಕ್ಯಾಂಪ್ ಚಿಕಿತ್ಸೆ ವಿವಾದ: ಅಭಿಷೇಕ್ ಬ್ಯಾನರ್ಜಿ ವಿರುದ್ಧ ಮತ್ತೊಂದು FIR

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದಲ್ಲಿ ಆರೋಗ್ಯ ಶಿಬಿರಕ್ಕೆ ಸಂಬಂಧಿಸಿದ ಗಂಭೀರ ಆರೋಪವೊಂದು ಬೆಳಕಿಗೆ ಬಂದಿದೆ. ಚಿಕಿತ್ಸೆ ಬಳಿಕ ತನ್ನ ಕಾಲು ಕಳೆದುಕೊಳ್ಳಬೇಕಾಯಿತು ಎಂದು ಮಹಿಳೆಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಕೆಲವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಮಹಿಳೆಯ ಗಂಭೀರ ಆರೋಪ ಮೊಣಕಾಲು ನೋವಿನ ಚಿಕಿತ್ಸೆಗಾಗಿ ಆರೋಗ್ಯ ಶಿಬಿರಕ್ಕೆ ತೆರಳಿದ್ದ ಮಹಿಳೆ, ಅಲ್ಲಿನ ಚಿಕಿತ್ಸೆಯ ಬಳಿಕ ಆರೋಗ್ಯ ಹದಗೆಟ್ಟು ಕೊನೆಗೆ ಕಾಲು ಕತ್ತರಿಸಬೇಕಾದ ಪರಿಸ್ಥಿತಿ ಎದುರಾಯಿತು … Continue reading ಹೆಲ್ತ್ ಕ್ಯಾಂಪ್ ಚಿಕಿತ್ಸೆ ವಿವಾದ: ಅಭಿಷೇಕ್ ಬ್ಯಾನರ್ಜಿ ವಿರುದ್ಧ ಮತ್ತೊಂದು FIR