HEALTH DRINK | ನೆಲ್ಲಿಕಾಯಿಯ ಶರಬತ್ತು ಕುಡಿಯುವುದರಿಂದ ಏನು ಉಪಯೋಗ? ಬೇಸಿಗೆ ಟೈಮ್ ನ ಬೆಸ್ಟ್ ಡ್ರಿಂಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೇಸಿಗೆಯಲ್ಲಿ ಎಷ್ಟೇ ತಂಪು ಪಾನೀಯಗಳು ಕುಡಿದರೂ ದಾಹ ತಣಿಸುವುದಿಲ್ಲ. ಸ್ವಲ್ಪ ಹುಳಿ ಮತ್ತು ಸ್ವಲ್ಪ ಸಿಹಿ ರುಚಿಯನ್ನು ಹೊಂದಿರುವ ಆಮ್ಲಾ ಜ್ಯೂಸ್‌ನ ಆರೋಗ್ಯ ಪ್ರಯೋಜನಗಳ ಬಗ್ಗೆ ಗೊತ್ತೆ?, ಹಾಗಿದ್ರೆ ಇದರಲ್ಲಿರುವ ಉಪಯೋಗ ಏನು ಅನ್ನೋದನ್ನ ನೋಡೋಣ.

ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್​ ಕುಡಿದ್ರೆ ತೂಕ ಕಡಿಮೆಯಾಗುತ್ತಾ?

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೆಚ್ಚು ಹೇರಳವಾಗಿದೆ. ದೇಹದ ಮೇಲೆ ದಾಳಿ ಮಾಡುವ ಬ್ಯಾಕ್ಟೀರಿಯಾ ಮತ್ತು ಸೋಂಕುಗಳ ವಿರುದ್ಧ ಹೋರಾಡಲು ವಿಟಮಿನ್ ಸಿ ಅಗತ್ಯವಿದೆ. ನೆಲ್ಲಿಕಾಯಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಶೀತ, ಕೆಮ್ಮು ಮತ್ತು ಜ್ವರದಂತಹ ಕಾಯಿಲೆಗಳು ಗುಣವಾಗುತ್ತವೆ.

Boost Your Metabolism And Lose Weight With This Easy-to-Make Amla Juice

ಇವು ದೇಹದಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ, ಮಧುಮೇಹ, ಹೃದ್ರೋಗ, ಕ್ಯಾನ್ಸರ್ ಮುಂತಾದ ಕಾಯಿಲೆಗಳನ್ನ ತಡಿಯುವಲ್ಲಿ ಸಹಾಯ ಮಾಡುತ್ತದೆ.

Boost Your Immunity: Reasons Why You Must Include Amla In, 55% OFF

ಇದರಲ್ಲಿರುವ ವಿಟಮಿನ್ ಸಿ ಕಾಲಜನ್ ಉತ್ಪಾದನೆಗೆ ಕಾರಣವಾಗುತ್ತದೆ. ಇದು ಸುಕ್ಕುಗಳನ್ನು ಕಡಿಮೆ ಮಾಡುತ್ತದೆ ಮತ್ತು ಚರ್ಮವನ್ನು ಹೊಳಪುಗೊಳಿಸುತ್ತದೆ, ಚರ್ಮವನ್ನು ಬಿಗಿಗೊಳಿಸುತ್ತದೆ ಮತ್ತು ವಯಸ್ಸಿನ ಕಲೆಗಳನ್ನು ತೆಗೆದುಹಾಕುತ್ತದೆ. ಇದು ಕಾಂತಿಯುತ ತ್ವಚೆಯನ್ನು ಪಡೆಯಲು ನಿಮಗೆ ಸಹಾಯ ಮಾಡುತ್ತದೆ.

ನೆಲ್ಲಿಕಾಯಿ ತೊಕ್ಕು

ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಎ ಕಣ್ಣಿನ ಆರೋಗ್ಯಕ್ಕೆ ಅತ್ಯಗತ್ಯ ಪೋಷಕಾಂಶವಾಗಿದೆ. ಹೆಚ್ಚುವರಿಯಾಗಿ, ಉತ್ಕರ್ಷಣ ನಿರೋಧಕಗಳು ದೃಷ್ಟಿ ನಷ್ಟವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!