30 ಸಾವಿರ ಅಡಿ ಎತ್ತರದಲ್ಲಿ ಹೆಲ್ತ್ ಎಮರ್ಜನ್ಸಿ: ಅಷ್ಟಕ್ಕೂ ಬ್ರಿಟಿಷ್ ಏರ್‌ವೇಸ್ ವಿಮಾನದಲ್ಲಿ ನಡೆದಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೈದರಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನದಲ್ಲಿ ಹಾರಾಟದ ವೇಳೆ ಮೂವರು ಪೈಲಟ್‌ಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಉಪಾಹಾರದ ಬಳಿಕ ಫುಡ್ ಪಾಯಿಸನಿಂಗ್ ಆಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ವಿಮಾನಯಾನ ಸಂಸ್ಥೆ ಈ ಬಗ್ಗೆ ತನಿಖೆ ಆರಂಭಿಸಿದೆ. ಒಬ್ಬ ಪೈಲಟ್‌ಗೆ ತೀವ್ರ ಅಸ್ವಸ್ಥತೆ ಸುಮಾರು 30 ಸಾವಿರ ಅಡಿ ಎತ್ತರದಲ್ಲಿ ವಿಮಾನ ಸಂಚರಿಸುತ್ತಿದ್ದಾಗ ಮೂವರು ಪೈಲಟ್‌ಗಳಿಗೂ ಅಸ್ವಸ್ಥತೆ ಕಾಣಿಸಿಕೊಂಡಿತು. ಅವರಲ್ಲಿ ಒಬ್ಬರ ಆರೋಗ್ಯ ಗಂಭೀರವಾಗಿದ್ದರಿಂದ ವಿಮಾನದಲ್ಲೇ ಆಕ್ಸಿಜನ್‌ ನೀಡಲಾಯಿತು. ಇದನ್ನೂ ಓದಿ: ವಿಮಾನ ಸುರಕ್ಷಿತವಾಗಿ … Continue reading 30 ಸಾವಿರ ಅಡಿ ಎತ್ತರದಲ್ಲಿ ಹೆಲ್ತ್ ಎಮರ್ಜನ್ಸಿ: ಅಷ್ಟಕ್ಕೂ ಬ್ರಿಟಿಷ್ ಏರ್‌ವೇಸ್ ವಿಮಾನದಲ್ಲಿ ನಡೆದಿದ್ದೇನು?