ರುಚಿಗಿಂತ ಆರೋಗ್ಯ ಮುಖ್ಯ: ಉಪ್ಪಿನ ಸೇವನೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಹೊಸ ಪ್ಲ್ಯಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಡುಗೆಯ ರುಚಿ ಹೆಚ್ಚಿಸುವ ಉಪ್ಪಿನ ಪ್ರಮಾಣವೇ ಮಿತಿ ಮೀರಿದರೆ ಆರೋಗ್ಯಕ್ಕೆ ಅಪಾಯವಾಗಬಹುದು ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಉಪ್ಪಿನ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ರೂಪಿಸಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯು.ಟಿ. ಖಾದರ್, ಜನರು ಅಗತ್ಯಕ್ಕಿಂತ ಹೆಚ್ಚಿನ ಉಪ್ಪು ಸೇವಿಸುವುದನ್ನು ತಪ್ಪಿಸುವಂತೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. ಆರೋಗ್ಯಕ್ಕೆ ಪೂರಕವಾದ ಉಪ್ಪಿನ ಬಳಕೆಗೆ ಉತ್ತೇಜನ ನೀಡುವ ಜತೆಗೆ, ಉಪ್ಪಿನ ಸೇವನೆಯ ಪ್ರಮಾಣದ ಬಗ್ಗೆ ಸ್ಪಷ್ಟ … Continue reading ರುಚಿಗಿಂತ ಆರೋಗ್ಯ ಮುಖ್ಯ: ಉಪ್ಪಿನ ಸೇವನೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಹೊಸ ಪ್ಲ್ಯಾನ್