ಆರೋಗ್ಯವೇ ಮೊದಲ ಆದ್ಯತೆಯಾಗಿರಲಿ: ಪವನ್ ಕಲ್ಯಾಣ್‌ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಚಿತ್ರನಟ ಪವನ್ ಕಲ್ಯಾಣ್ ಅವರು ಅನಾರೋಗ್ಯದಿಂದ ವಿಶ್ರಾಂತಿಯಲ್ಲಿರುವ ಹಿನ್ನೆಲೆಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ಫೋನ್ ಮೂಲಕ ಆರೋಗ್ಯ ವಿಚಾರಿಸಿದ್ದಾರೆ. ಅವರ ಶೀಘ್ರ ಚೇತರಿಕೆಗೆ ಶುಭಹಾರೈಸಿದ ಘಟನೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಆರೋಗ್ಯ ವಿಚಾರಿಸಿದ ಜೋಶಿ ಸತತ ಪ್ರಚಾರ ಕಾರ್ಯ ಹಾಗೂ ಆಡಳಿತದ ಒತ್ತಡದಿಂದ ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಪವನ್ ಕಲ್ಯಾಣ್ ಅವರನ್ನು ಪ್ರಹ್ಲಾದ್ ಜೋಶಿ ಸಂಪರ್ಕಿಸಿ ಆರೋಗ್ಯದ ಬಗ್ಗೆ ಮಾಹಿತಿ … Continue reading ಆರೋಗ್ಯವೇ ಮೊದಲ ಆದ್ಯತೆಯಾಗಿರಲಿ: ಪವನ್ ಕಲ್ಯಾಣ್‌ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಜೋಶಿ