HEALTH | ನಿಮ್ಮಲ್ಲಿರುವ ಈ ಕೆಟ್ಟ ಅಭ್ಯಾಸಗಳೇ ಆರೋಗ್ಯ, ಮೆದುಳನ್ನು ದುರ್ಬಲಗೊಳಿಸಬಹುದು

ನೀವು ದಿನಕ್ಕೆ 7-8 ಗಂಟೆಗಳ ಕಾಲ ನಿದ್ರೆ ಮಾಡದಿದ್ದರೆ ಮೆದುಳು ಸರಿಯಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಇದು ಮನಸ್ಸನ್ನು ನೀರಸಗೊಳಿಸುತ್ತದೆ.

ಆಲ್ಕೋಹಾಲ್ ಸೇವಿಸುವ ಅಭ್ಯಾಸವಿದ್ದರೆ ಅದರ ಪರಿಣಾಮ ಕ್ರಮೇಣ ಮನಸ್ಸಿನ ಮೇಲಾಗುತ್ತದೆ. ಇದು ನೆನಪಿನ ಶಕ್ತಿಯನ್ನು ನಾಶಪಡಿಸುತ್ತದೆ.

ಕೆಲವು ಜನರು ಯಾವಾಗಲೂ ಹಾಡುಗಳನ್ನು ಕೇಳುವ ಅಭ್ಯಾಸವನ್ನು ಹೊಂದಿರುತ್ತಾರೆ. ಅತಿಯಾಗಿ ಹಾಡುಗಳನ್ನು ಕೇಳುವ ಅಭ್ಯಾಸ ಮನಸ್ಸನ್ನು ಮಾತ್ರವಲ್ಲದೆ ಕಿವಿಯ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ.

ಜಂಕ್ ಫುಡ್ ಸೇವಿಸಿದರೆ ಅದು ಕೂಡ ಮೆದುಳಿನ ಸಾಮರ್ಥ್ಯದ ಮೇಲೆ ತುಂಬಾ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಜಂಕ್ ಫುಡ್ ತಿನ್ನುವ ಅಭ್ಯಾಸವನ್ನು ಸಾಧ್ಯವಾದಷ್ಟು ನಿಯಂತ್ರಿಸಿ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!