ಯೋಗದಿಂದ ಆರೋಗ್ಯ, ಆರೋಗ್ಯದಿಂದ ಉತ್ತಮ ಸಮಾಜ: ಸಚಿವ ಖಾದರ್ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಸಾವಿರಾರು ಯೋಗಾಸಕ್ತರು ಭಾಗವಹಿಸಿ ಆರೋಗ್ಯ ಮತ್ತು ಶಿಸ್ತಿನ ಸಂದೇಶ ಸಾರಿದರು. ಈ ವೇಳೆ ಮಾತನಾಡಿದ ಆರೋಗ್ಯ ಸಚಿವ ಯು.ಟಿ. ಖಾದರ್, ಯೋಗವನ್ನು ದಿನನಿತ್ಯದ ಜೀವನದ ಭಾಗವಾಗಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಯೋಗದಿಂದ ಆರೋಗ್ಯವಂತ ಸಮಾಜ ಮನೆಯ ಪ್ರತಿಯೊಬ್ಬರೂ ಯೋಗ ಅಭ್ಯಾಸ ಮಾಡಿದರೆ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಸಚಿವರು ತಿಳಿಸಿದರು. ಯೋಗದ ಮಹತ್ವ ಈಗ ಭಾರತವನ್ನು ಮೀರಿ ಜಾಗತಿಕ … Continue reading ಯೋಗದಿಂದ ಆರೋಗ್ಯ, ಆರೋಗ್ಯದಿಂದ ಉತ್ತಮ ಸಮಾಜ: ಸಚಿವ ಖಾದರ್ ಕರೆ