ಜೇನುತುಪ್ಪವು ಸಿಹಿ ಪದಾರ್ಥವಾಗಿರುವುದರಿಂದ ಸಕ್ಕರೆಯ ಬದಲಿಗೆ ಇದನ್ನು ಬಳಸುವುದರಿಂದ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು ಮತ್ತು ರಕ್ತ ಪರಿಚಲನೆ ಸುಧಾರಿಸಬಹುದು.
ಸಕ್ಕರೆಯ ಬದಲು ಬೆಲ್ಲವನ್ನು ಬಳಸುವುದರಿಂದ ಅಜೀರ್ಣ ಮತ್ತು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.
ಖರ್ಜೂರ ಇದು ದೇಹಕ್ಕೆ ಅಗತ್ಯವಾದ ಖನಿಜಗಳು ಮತ್ತು ಕಬ್ಬಿಣವನ್ನು ಪೂರೈಸಲು ಸಹಾಯ ಮಾಡುತ್ತದೆ.
ಅಂಜೂರದ ಹಣ್ಣುಗಳು ತುಂಬಾ ಸಿಹಿ ಮತ್ತು ರುಚಿಕರವಾಗಿರುತ್ತವೆ. ಇದು ಆರೋಗ್ಯಕ್ಕೂ ಒಳ್ಳೆಯದು.