ಹೇಗೆ ಮಾಡೋದು?
ಮೊದಲು ಬಾಣಲೆಗೆ ಎಣ್ಣೆ ಸಾಸಿವೆ ಜೀರಿಗೆ ಹಾಕಿ
ನಂತರ ಕಡ್ಲೆಬೇಳೆ, ಶೇಂಗಾ ಹಾಕಿ ಹುರಿದುಕೊಳ್ಳಿ
ನಂತರ ಹಸಿಮೆಣಸು ಹಾಗೂ ಈರುಳ್ಳಿ ಹಾಕಿ ಬಾಡಿಸಿ
ಇದಕ್ಕೆ ಉಪ್ಪು ಹಾಗೂ ಅರಿಶಿಣ ಪುಡಿ ಹಾಕಿ ಮಿಕ್ಸ್ ಮಾಡಿ
ಬೆಂದ ನಂತರ ಒಲೆ ಆರಿಸಿ ತಣ್ಣಗಾಗಲು ಬಿಡಿ
ತಣ್ಣಗಾದ ನಂತರ ಅದಕ್ಕೆ ಅವಲಕ್ಕಿ, ಕೊತ್ತಂಬರಿ ಸೊಪ್ಪು ಹಾಗೂ ಕಾಯಿ ಸೇರಿಸಿದ್ರೆ ಅವಲಕ್ಕಿ ರೆಡಿ