ಅಪ್ಪನ ಸಾವಿನ ಸುದ್ದಿ ಕೇಳಿ, ನೋವು ನಡೆಯಲಾರದೆ ಬಾವಿಗೆ ಹಾರಿದ ಬಾಲಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದಲ್ಲಿ ತಂದೆಯ ನಿಧನದ ಸುದ್ದಿ ಕೇಳಿ 11 ವರ್ಷದ ಬಾಲಕಿ ಬಾವಿಗೆ ಹಾರಿ ಮೃತಪಟ್ಟಿದ್ದಾಳೆ. ಬರ್ಖೇಡಾ ಜಾಗೀರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕಿಯ ತಂದೆಗೆ ಎದೆನೋವು ಹೆಚ್ಚಾಗಿತ್ತು.

ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರು. ಅವರ ಸಾವಿನ ಸುದ್ದಿ ಕೇಳಿದ ಮಗಳು ಏಕಾಏಕಿ ಮನೆಯಿಂದ ಓಡಿದ್ದಾಳೆ. ಕುಟುಂಬದವರು ಮಗಳಿಗಾಗಿ ಹುಡುಕಾಟ ನಡೆಸಿದ್ದು, ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!