ಹೃದಯಾಘಾತ: ಕಾಲೇಜು ಉಪನ್ಯಾಸಕ ನಿಧನ

ಹೊಸದಿಗಂತ ವರದಿ ಪುತ್ತೂರು:

ಬೆಟ್ಟಂಪಾಡಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಹೇಶ್ ಎಂಬವರು ಫೆ. 3ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗ ಕರೆತಂದಾಗ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!