ಹೊಸದಿಗಂತ ಮಂಗಳೂರು:
ದೂರದರ್ಶನದ ಉಡುಪಿ ವರದಿಗಾರ ಜಯಕರ ಸುವರ್ಣ (67) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಪಾಧ್ಯಕ್ಷರಾಗಿದ್ದ ಅವರು, ಉಡುಪಿ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರು. ಕಲ್ಮಾಡಿ ನಿವಾಸಿ ಜಯಕರ ಸುವರ್ಣ ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.