ಪೊಲೀಸ್ ಮ್ಯಾರಥಾನ್ ವೇಳೆ ಹೃದಯಾಘಾತ: ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್: ​ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಇಂದು ಬೆಳಿಗ್ಗೆ ನಗರದ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಸೈಬರ್ ಜಾಗೃತಿ’ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ ನಾಸೀರ್ ಹುಸೇನ್ (58) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ​’ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಹಾಗೂ ‘ಡ್ರಗ್ ಫ್ರೀ ಕರ್ನಾಟಕ’ ಅಭಿಯಾನದ ಭಾಗವಾಗಿ ಆಯೋಜಿಸಲಾಗಿದ್ದ 5 ಕಿ.ಮೀ. ಮ್ಯಾರಥಾನ್‌ನಲ್ಲಿ ನೂರಾರು ಪೊಲೀಸರೊಂದಿಗೆ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದ ನಾಸೀರ್ ಹುಸೇನ್ , ಓಟದ ಮಧ್ಯೆ ಹಠಾತ್ ಕುಸಿದು … Continue reading ಪೊಲೀಸ್ ಮ್ಯಾರಥಾನ್ ವೇಳೆ ಹೃದಯಾಘಾತ: ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀರ್ ಹುಸೇನ್ ಸಾವು