ಹೃದಯಾಘಾತ: ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಗಣೇಶಮೂರ್ತಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡು ಈರೋಡ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಗಣೇಶಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ವರದಿಗಳ ಪ್ರಕಾರ ಸಂಸದ ಗಣೇಶಮೂರ್ತಿ ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಮಾರ್ಚ್ 24 ರಂದು ಚಿಕಿತ್ಸೆಗಾಗಿ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!