ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿಕ್ಕಪೇಟೆಯ ಶಾಸಕ ಉದಯ್ ಗರುಡಾಚಾರ್‌ಗೆ ಹೃದಯಾಘಾತವಾಗಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಲ್ಲಿರುವ ಜಿಮ್‌ನಲ್ಲಿ ವರ್ಕೌಟ್ ಮಾಡುವ ವೇಳೆ ಲಘು ಹೃದಯಾಘಾತವಾಗಿದ್ದು, ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಮುಂದುವರಿದಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.