ಚೆಬ್ರೋಲು ರೈಲು ನಿಲ್ದಾಣದಲ್ಲಿ ಹೃದಯವಿದ್ರಾವಕ ಘಟನೆ: ರೈಲು ಹರಿದು ಒಂದೇ ಕುಟುಂಬದ ನಾಲ್ವರ ದುರ್ಮ*ರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಆಂಧ್ರಪ್ರದೇಶದ ಎಲೂರು ಜಿಲ್ಲೆಯ ಚೆಬ್ರೋಲು ರೈಲು ನಿಲ್ದಾಣದ ಸಮೀಪ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಆತಂಕ ಮೂಡಿಸಿದೆ. ಮೃತರಲ್ಲಿ ಮೂವರು ಮಹಿಳೆಯರು ಸೇರಿದ್ದಾರೆ. ಸ್ಥಳದಲ್ಲೇ ನಾಲ್ವರು ದುರ್ಮರಣ ಮೃತರನ್ನು ಶೇಖ್ ಚಂದ್ ಬಾಷಾ (50), ಅವರ ಪತ್ನಿ ಹಸೀನಾ (45), ಪುತ್ರಿ ಶರ್ಮಿಳಾ (22) ಹಾಗೂ ಸಂಬಂಧಿ ಶೇಖ್ ಶರ್ಮಿಳಾ ಎಂದು ಗುರುತಿಸಲಾಗಿದೆ. ಚೆರ್ಲಪಲ್ಲಿ–ಶಾಲಿಮಾರ್ ಎಕ್ಸ್‌ಪ್ರೆಸ್ ರೈಲು ಹಾದುಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯ … Continue reading ಚೆಬ್ರೋಲು ರೈಲು ನಿಲ್ದಾಣದಲ್ಲಿ ಹೃದಯವಿದ್ರಾವಕ ಘಟನೆ: ರೈಲು ಹರಿದು ಒಂದೇ ಕುಟುಂಬದ ನಾಲ್ವರ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed