ಕಡಬದಲ್ಲಿ ಹೃದಯ ವಿದ್ರಾವಕ ಘಟನೆ: ಪತ್ನಿ ಶ*ವದ ಪಕ್ಕದಲ್ಲೇ ನೇಣಿಗೆ ಕೊರಳೊಡ್ಡಿದ ಪತಿ, ಎರಡು ವರ್ಷದ ಕಂದಮ್ಮ ಅನಾಥ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಕಜೆ ಎಂಬಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದಂಪತಿಯ ಎರಡು ವರ್ಷದ ಹೆಣ್ಣು ಮಗು ಮನೆಯಲ್ಲಿ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರಬೇಕು ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ. ಮೃತರನ್ನು ಬಜಗೋಳಿಯ ದಿನೇಶ್ ಹಾಗೂ ಅವರ ಪತ್ನಿ ಸಂಗೀತಾ ಎಂದು ಗುರುತಿಸಲಾಗಿದೆ. ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ವಾಸವಾಗಿದ್ದರು. ಇಂದು ಮಧ್ಯಾಹ್ನವಾದರೂ ಮನೆ ಬಾಗಿಲು … Continue reading ಕಡಬದಲ್ಲಿ ಹೃದಯ ವಿದ್ರಾವಕ ಘಟನೆ: ಪತ್ನಿ ಶ*ವದ ಪಕ್ಕದಲ್ಲೇ ನೇಣಿಗೆ ಕೊರಳೊಡ್ಡಿದ ಪತಿ, ಎರಡು ವರ್ಷದ ಕಂದಮ್ಮ ಅನಾಥ
Copy and paste this URL into your WordPress site to embed
Copy and paste this code into your site to embed