ರಾಜ್ಯದಲ್ಲಿ ರಣಬಿಸಿಲಿನ ರುದ್ರತಾಂಡವ: ಬೀದರ್‌ನಲ್ಲಿ 46°C, ಜನಜೀವನ ತತ್ತರ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಬೇಸಿಗೆಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ಉರಿ ಬಿಸಿಲಿನಿಂದ ತತ್ತರಿಸುತ್ತಿದ್ದಾರೆ. ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಚಿಂತಾಕಿ ಪ್ರದೇಶದಲ್ಲಿ 46 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದ್ದು, ಇದು ಈವರೆಗೆ ರಾಜ್ಯದಲ್ಲಿ ದಾಖಲಾಗಿರುವ ಅತ್ಯಧಿಕ ಮಟ್ಟ ಎಂದು KSNDMC ತಿಳಿಸಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಭಾಗದಲ್ಲಿ 44°C ಮತ್ತು ಬೆಂಗಳೂರು ನಗರದಲ್ಲಿ 38°C ತಾಪಮಾನ ದಾಖಲಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ಹೊಡೆತ ಹೆಚ್ಚಾಗಿದೆ. ಮಧ್ಯಾಹ್ನ 2 ರಿಂದ 3 … Continue reading ರಾಜ್ಯದಲ್ಲಿ ರಣಬಿಸಿಲಿನ ರುದ್ರತಾಂಡವ: ಬೀದರ್‌ನಲ್ಲಿ 46°C, ಜನಜೀವನ ತತ್ತರ
Copy and paste this URL into your WordPress site to embed
Copy and paste this code into your site to embed