HEAT WAVE | ರಾಜ್ಯದಲ್ಲಿ ಹೆಚ್ಚಾಗ್ತಿದೆ ರಣಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ರಣಬಿಸಿಲು ಹೆಚ್ಚಾಗಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಡೆಯಲಾರದಂತಹ ಬಿಸಿಲು ಜನರ ನಿದ್ದೆಗೆಡಿಸಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ ಸುಮಾರು 35 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಮಳೆಯ ಸದ್ದೂ ಇಲ್ಲದಂತಾಗಿದೆ. ಇದೇ ವೇಳೆ ದಕ್ಷಿಣ-ಪೂರ್ವ ದಿಕ್ಕಿನಿಂದ ಬೀಸುತ್ತಿರುವ ಗಾಳಿಗಳು ಬಿಸಿಯನ್ನು ಹೆಚ್ಚಿಸುವುದರ ಜೊತೆಗೆ ಮಧ್ಯಮ ಮಟ್ಟದ ಆರ್ದ್ರತೆಯನ್ನು ತರಿಸುತ್ತಿವೆ. ಇದರಿಂದ ಹಗಲು ವೇಳೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದು, ರಾತ್ರಿ ಸಮಯದಲ್ಲೂ ತಂಪಿನ ಅನುಭವ ಕಡಿಮೆಯಾಗಿದೆ. ರಾಜ್ಯದ ಇತರ ಭಾಗಗಳಲ್ಲಿಯೂ ಇದೇ ರೀತಿಯ … Continue reading HEAT WAVE | ರಾಜ್ಯದಲ್ಲಿ ಹೆಚ್ಚಾಗ್ತಿದೆ ರಣಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ
Copy and paste this URL into your WordPress site to embed
Copy and paste this code into your site to embed