WEATHER | ಕರಾವಳಿಯಲ್ಲಿ ಹೆಚ್ಚಾಯ್ತು ಶಾಖಗಾಳಿ, ಇನ್ನೆರಡು ದಿನ ಯೆಲ್ಲೋ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಚಳಿಗಾಲ ಮುಗಿದಿದೆ. ಬೇಸಿಗೆ ಲಕ್ಷಣಗಳು ಆರಂಭ ಆಗಿದ್ದು, ಜನ ಈಗಾಗಲೇ ಹೈರಾಣಾಗಿದ್ದಾರೆ. ಶಾಖ ಗಾಳಿ ಹಾಗೂ ಆರ್ದ್ರತೆಯ ಹಿನ್ನೆಲೆ ಫೆಬ್ರವರಿ 17 ಹಾಗೂ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕೋಲಾರದಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ … Continue reading WEATHER | ಕರಾವಳಿಯಲ್ಲಿ ಹೆಚ್ಚಾಯ್ತು ಶಾಖಗಾಳಿ, ಇನ್ನೆರಡು ದಿನ ಯೆಲ್ಲೋ ಅಲರ್ಟ್‌ ಘೋಷಣೆ