ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: ಮೂವರ ದುರ್ಮರಣ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಚೆನ್ನೈನ ಕಾರ್ಖಾನೆಯೊಂದರಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಮಗು ಸೇರಿದಂತೆ ಮೂರು ಜನ ದಾರುಣವಾಗಿ ಮೃತಪಟ್ಟಿದ್ದಾರೆ.

ಚೆನ್ನೈನ ವಿರುಧುನಗರ್ ಜಿಲ್ಲೆಯ ಶಿವಕಾಶಿ ಸಮೀಪದ ಥಾಯಿಲ್ ಪಟ್ಟಿಯ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss